Agumbe ghat | ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧ,‌ ಬದಲಿ ಮಾರ್ಗದ ಮಾಹಿತಿ ಇಲ್ಲಿದೆ

   ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ 6,7 ಮತ್ತು 11 ನೇ ತಿರುವಿನಲ್ಲಿ ಭಾರೀ ಮಳೆ ಮತ್ತು ಭಾರೀ ವಾಹನಗಳ ಓಡಾಟದಿಂದಾಗಿ ಸಣ್ಣ ಬಿರುಕುಗಳು … Continue reading Agumbe ghat | ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧ,‌ ಬದಲಿ ಮಾರ್ಗದ ಮಾಹಿತಿ ಇಲ್ಲಿದೆ