Jogfalls | ವಿಶ್ವವಿಖ್ಯಾತ ಜೋಗಕ್ಕೆ ಭೇಟಿ ನೀಡಿದ ಸಂಸದ ಬಿ.ವೈ.ರಾಘವೇಂದ್ರ, ಕಾರಣವೇನು?

Jog BYR Visit

 

 

ಸುದ್ದಿ ಕಣಜ.ಕಾಂ ಸಾಗರ
SAGAR: ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ಸಂಸದ ಬಿ.ವೈ.ರಾಘವೇಂದ್ರ ಅವರು ಸೋಮವಾರ ಭೇಟಿ ನೀಡಿದರು. ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿಗಳನ್ನು ಪಡೆದರು.
ಜೋಗದಲ್ಲಿ ಪ್ರವಾಸಿಗಳ ಅನುಕೂಲಕ್ಕಾಗಿ ಹಲವು ಪ್ರಗತಿ ಕಾಮಗಾರಿಗಳನ್ನು ಕೈಗೊಂಡಿದ್ದು, ಅವುಗಳನ್ನು ವೀಕ್ಷಿಸಿದರು. ಅವುಗಳ ಪ್ರಗತಿಯನ್ನು ಪರಿಶೀಲಿಸಿದರು.
ಜೋಗವನ್ನು ಸರ್ವಋತು ಪ್ರವಾಸಿ ತಾಣವಾಗಿಸುವ ಉದ್ದೇಶದಿಂದ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಯೋಜಿಸಲಾಗಿದ್ದು, ಈಗಾಗಲೇ ಹಲವು ಕೆಲಸಗಳು ಪೂರ್ಣಗೊಂಡಿವೆ. ಬಾಕಿ ಇರುವ ಕೆಲಸಗಳ ಬಗ್ಗೆಯೂ ಮಾಹಿತಿ ಪಡೆದರು.

Shimoga dam level | ಶಿವಮೊಗ್ಗದಲ್ಲಿ 197 ಎಂಎಂ ಮಳೆ, ಯಾವ ತಾಲೂಕಿನಲ್ಲಿ ಎಷ್ಟು? ಜಲಾಶಯಗಳು ನೀರಿನ ಮಟ್ಟವೇನು?

error: Content is protected !!