Power cut | ಶಿವಮೊಗ್ಗದ ಕೆಲವು ಪ್ರದೇಶಗಳಲ್ಲಿ ಜು.8ರಂದು ಕರೆಂಟ್ ಇರಲ್ಲ

POWER CUT 1

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಆಲ್ಕೋಳ (alkola) ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಸ್ಮಾರ್ಟ್‌ ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜುಲೈ 8 ರ ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ನಗರದ ಕೆಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ಗೋಪಾಳಗೌಡ ಬಡಾವಣೆ ಬಿ, ಸಿ, ಡಿ,‌ ಇ, ಎಫ್ ಬ್ಲಾಕ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ (mescom) ಪ್ರಕಟಣೆ ತಿಳಿಸಿದೆ.

Forest amendment bill | ಅರಣ್ಯಕ್ಕೆ ಅಪಾಯ ತರಲಿದೆ ‘ಅರಣ್ಯ ಕಾಯ್ದೆ ತಿದ್ದುಪಡಿ ಮಸೂದೆ’, ಆಕ್ಷೇಪಣೆ ಸಲ್ಲಿಕೆಗೇನು ಕಾರಣ?

error: Content is protected !!