Power cut | ಕುಂಸಿ ಸೇರಿದಂತೆ ಹಲವೆಡೆ ಜು.3ರಂದು ಕರೆಂಟ್ ಇರಲ್ಲ

POWER CUT 1

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಕುಂಸಿ, ಆಯನೂರು ಹಾಗೂ ಹಾರ್ನಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜುಲೈ 3 ರ ಬೆಳಗ್ಗೆ 9ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

READ | ಶಿವಮೊಗ್ಗದವರಿಗೆ ಶುಭ ಸುದ್ದಿ, ಚೆನ್ನೈ ವಿಶೇಷ ರೈಲು ಸಂಚಾರ ವಿಸ್ತರಣೆ, ರಾಜ್ಯದಲ್ಲಿ ಇನ್ನಷ್ಟು ರೈಲುಗಳಿಗೂ ಅನ್ವಯ

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಕುಂಸಿ, ಬಾಳೆಕೊಪ್ಪ, ಜೋರಡಿ, ತುಪ್ಪೂರು, ಕೋಣೆಹೊಸೂರು, ಹೊರಬೈಲು, ಹಾರ್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮುಲ್ಲಾಪುರ, ರಟ್ಟೆಹಳ್ಳಿ, ಸುತ್ತುಕೋಟೆ, ಆಯನೂರು, ಮಂಡಘಟ್ಟ, ಸೂಡೂರು, ಕೂಡಿ, ಸಿರಿಗೆರೆ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ, ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

error: Content is protected !!