Shimoga Rain | ಶಿವಮೊಗ್ಗದಲ್ಲಿ ಯೆಲ್ಲೋ ಅಲರ್ಟ್, ಭಾರೀ ಮಳೆ ಮುನ್ಸೂಚನೆ, ಎಲ್ಲಿ ಎಷ್ಟಾಗಿದೆ ಮಳೆ, ಜಲಾಶಯದಲ್ಲಿ ನೀರಿನ ಮಟ್ಟವೆಷ್ಟಿದೆ?

   ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲೆಯಾದ್ಯಂತ ಸೋನೆ ಮಳೆ ಸುರಿಯುತ್ತಿದ್ದು, ಕೃಷಿಕರ ಮೊಗದಲ್ಲಿ ತುಸು ನಗು ಮೂಡಿದೆ. ಆದರೆ, ಜಲಾಶಯಗಳು ಬಹುತೇಕ ಖಾಲಿಯಾಗಿದ್ದು, ಕುಡಿಯುವುದಕ್ಕೆ ನೀರಿಲ್ಲ. ಇದು ಜನರ ಆತಂಕಕ್ಕೆ ಕಾರಣವಾಗಿದೆ. … Continue reading Shimoga Rain | ಶಿವಮೊಗ್ಗದಲ್ಲಿ ಯೆಲ್ಲೋ ಅಲರ್ಟ್, ಭಾರೀ ಮಳೆ ಮುನ್ಸೂಚನೆ, ಎಲ್ಲಿ ಎಷ್ಟಾಗಿದೆ ಮಳೆ, ಜಲಾಶಯದಲ್ಲಿ ನೀರಿನ ಮಟ್ಟವೆಷ್ಟಿದೆ?