Gandhi statue | ಹೊಳೆಹೊನ್ನೂರಿನಲ್ಲಿ ಗಾಂಧಿ ಪ್ರತಿಮೆ ಧ್ವಂಸ, ಇದುವರೆಗಿನ ಬೆಳವಣಿಗೆಗಳೇನು?

Mahatma Gandhi

 

 

ಸುದ್ದಿ ಕಣಜ.ಕಾಂ ಹೊಳೆಹೊನ್ನೂರು
HOLEHONNUR: ಹೊಳೆಹೊನ್ನೂರು ಪಟ್ಟಣದ ಗಾಂಧಿ ವೃತ್ತದಲ್ಲಿರುವ ಮಹಾತ್ಮ ಗಾಂಧೀಜಿ (Mahatma Gandhiji) ಪ್ರತಿಮೆಯನ್ನು ತಡರಾತ್ರಿ ದುಷ್ಕರ್ಮಿಗಳು ಧ್ವಂಸಗೊಳಿಸಿದ ಘಟನೆ ನಡೆದಿದೆ.

READ | ಡೆಂಘೆ ಪ್ರಕರಣ ಹೆಚ್ಚಳ, ಮನೆಯಲ್ಲಿ ಸೊಳ್ಳೆಗಳ‌ ನಿಯಂತ್ರಣ ಹೇಗೆ? ಇಲ್ಲಿವೆ ಟಿಪ್ಸ್

ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಮೂರು ತಂಡ ರಚನೆ ಮಾಡಲಾಗಿದೆ.
ಜಿ.ಕೆ.ಮಿಥುನ್ ಕುಮಾರ್, ಎಸ್.ಪಿ, ಶಿವಮೊಗ್ಗ

ಇದುವರೆಗಿನ ಬೆಳವಣಿಗೆಗಳು

  • ಮಂಟಪದೊಳಗಿದ್ದ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ. ಬೈಕಿನಲ್ಲಿ ಬಂದ ಇಬ್ಬರು ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.
  • ಪ್ರತಿಮೆ ಧ್ವಂಸ ವಿಚಾರ ಜನರಿಗೆ ಗೊತ್ತಾಗಿದ್ದೇ ಗುಂಪು ಸೇರಿ‌ ಜನಸ್ತೋಮ. ಉದ್ವಿಗ್ನ ಸ್ಥಿತಿ ನಿರ್ಮಾಣ.
  • ಕಿಡಿಗೇಡಿಗಳ ಪತ್ತೆಗೆ ಆಗ್ರಹಿಸಿ‌ ಪ್ರತಿಭಟನೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ.ಕೆ.ಮಿಥುನ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಹತೋಟಿಗೆ ತಂದರು. ಸಿಸಿಟಿವಿ ದೃಶ್ಯ ಪರಿಶೀಲನೆ. ಪತ್ತೆಗೆ ಬಲೆ ಬೀಸಿದ ಪೊಲೀಸ್.
  • ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಡಿಕೆ ಶಿವಕುಮಾರ್ ಅವರು ಟ್ವೀಟ್ ಮಾಡಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದಿದ್ದಾರೆ.

Indian Audit dept | ಭಾರತೀಯ ಲೆಕ್ಕಪತ್ರ ಇಲಾಖೆಯಲ್ಲಿ 1773 ಹುದ್ದೆಗಳ ನೇಮಕ, ಅಧಿಸೂಚನೆಯಲ್ಲಿ ಏನಿದೆ?

error: Content is protected !!