ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ವಿಮಾನ ನಿಲ್ದಾಣ (shimoga airport) ದಿಂದ ಆ.31 ರಿಂದ ವಿಮಾನ ಹಾರಾಟ ಪ್ರಾರಂಭವಾಗಿದ್ದು, ವಿಮಾನ ನಿಲ್ದಾಣಕ್ಕೆ ಸಾರ್ವಜನಿಕ ಪ್ರಯಾಣಿಕರು ಪ್ರಯಾಣಿಸಲು ಅನುಕೂಲವಾಗುವಂತೆ ಕ.ರಾ.ರ.ಸಾ.ನಿಗಮವು ಶಿವಮೊಗ್ಗ-ವಿಮಾನ ನಿಲ್ದಾಣ- ಕಾಚಿನಕಟ್ಟೆಗೆ (Kachinakatte) ನೂತನ ಸಾರಿಗೆ ಕಾರ್ಯಾಚರಣೆಯ ಸಮಯದ ವಿವರವನ್ನು ನೀಡಲಾಗಿದೆ.
VIDEO REPORT | ಮೊದಲ ಫ್ಲೈಟ್ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದ್ದನ್ನು ವೀಕ್ಷಿಸಲು ವಿಡಿಯೋ ನೋಡಿ
READ | ಶಿವಮೊಗ್ಗಕ್ಕೆ ಆಗಮಿಸಿದ ಮೊದಲ ವಿಮಾನ, ಹೇಗಿತ್ತು ಫಸ್ಟ್ ಟ್ರಿಪ್, ಏನೇನಾಯ್ತು?
ಬಸ್ ವೇಳಾಪಟ್ಟಿ
ಶಿವಮೊಗ್ಗದಿಂದ ಬೆಳಗ್ಗೆ 8.30 ರಿಂದ ಪ್ರತಿ ಅರ್ಧ ಗಂಟೆಗೊಮ್ಮೆ ಹಾಗೂ ಕಾಚಿನಕಟ್ಟೆಯಿಂದ ಬೆಳಗ್ಗೆ 9 ರಿಂದ ಪ್ರತಿ ಅರ್ಧ ಗಂಟೆಗೊಮ್ಮೆ ಸಂಜೆ 6.30 ವರೆಗೆ ಬಸ್ಗಳ ಓಡಾಟವಿರುತ್ತದೆ. ಸಾರ್ವಜನಿಕರು ಈ ಸೌಲಭ್ಯದ ಉಪಯೋಗ ಪಡೆದುಕೊಳ್ಳುವಂತೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.