Akhilesh Hr
August 29, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶಿವಮೊಗ್ಗ (shimoga) ಮತ್ತು ಭದ್ರಾವತಿ(Bhadravathi)ಯಲ್ಲಿ ರಾತ್ರೋರಾತ್ರಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಸಾರ್ವಜನಿಕ ಸ್ಥಳದಲ್ಲಿ ಜನರಿಗೆ ಕಿರುಕುಳ ನೀಡುತ್ತಿದ್ದರೆನ್ನಲಾದವರ ವಿರುದ್ಧ ಲಘು ಪ್ರಕರಣ ದಾಖಲಿಸಿದ್ದಾರೆ. READ |...