ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ನಗರದ ಹಲವೆಡೆ ಆ.23 ಮತ್ತು 24ರಂದು ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ (MESCOM) ಪ್ರಕಟಣೆಯಲ್ಲಿ ಮನವಿ ಮಾಡಿದರು.
READ | ಮಳೆ ಕೊರತೆ ಹಿನ್ನೆಲೆ ರೋಹು ಮೀನುಗಳ ಬೇಡಿಕೆ ಕುಸಿತ, ಜಲಾಶಯ ಪಾಲಾದ ಸ್ಪಾನ್
ಎಲ್ಲೆಲ್ಲಿ ಪವರ್ ಕಟ್?
- ಶಿವಮೊಗ್ಗ 11 ಕೆವಿ ಮಾರ್ಗದ ಕಾಮಗಾರಿ ಕೆಲಸ ಇರುವುದರಿಂದ 11 ಕೆವಿ ಮಾರ್ಗ ಮುಕ್ತತೆ ನೀಡುವುದರಿಂದ ಬೊಮ್ಮನಕಟ್ಟೆ, ಎ ಬ್ಲಾಕ್, ನಿಗಡೆ ಲೇ ಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆ.25 ರ ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
- ಶಿವಮೊಗ್ಗ ಎಂ.ಆರ್.ಎಸ್ 110/11 ಕೆವಿ ವಿವಿ ಕೇಂದ್ರದ ಎಫ್ -7 ಪಿಳ್ಳಂಗಿರಿ ಎನ್.ಜೆ.ವೈ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಮಾರ್ಗದಲ್ಲಿ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಆ.24 ರ ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಹೊಳೆಬೇನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರ ಕಾಲೋನಿ, ಸದಾಶಿವಪುರ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ, ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. - ನಗರ ಉಪ ವಿಭಾಗ-1ರ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಇರುವುದರಿಂದ ಬೊಮ್ಮನಕಟ್ಟೆ, ಎ.ಬಿ.ಸಿ. ಬ್ಲಾಕ್, ನಿಗಡೆ ಲೇಔಟ್, ಸಾನ್ವಿ ಲೇಔಟ್ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಆ.24 ರಂದು ಬೆಳಗ್ಗೆ 10. ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
- ಶಿವಮೊಗ್ಗ ಎಂ.ಆರ್.ಎಸ್ 110/11 ಕೆವಿ ವಿವಿ ಕೇಂದ್ರದ ಎಫ್ -7 ಪಿಳ್ಳಂಗಿರಿ ಎನ್.ಜೆ.ವೈ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಮಾರ್ಗದಲ್ಲಿ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಆ.24 ರ ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರ ಕಾಲೋನಿ, ಸದಾಶಿವಪುರ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ, ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
Smart Traffic | ಟ್ರಾಫಿಕ್ ನಿಯಮ ಉಲ್ಲಂಘಿಸುವ ಮುನ್ನ ಎಚ್ಚರ, ಮನೆಗೆ ಬರಲಿದೆ ದಂಡದ ನೋಟಿಸ್, ಯಾವಾಗಿಂದ ಅನ್ವಯ?