Power cut | ನಾಳೆ ಶಿವಮೊಗ್ಗದ ಹಲವೆಡೆ ಕರೆಂಟ್ ಇರಲ್ಲ

POWER CUT 1

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ನಗರ ಉಪ ವಿಭಾಗ 2ರ ಘಟಕ 5ರ ವ್ಯಾಪ್ತಿಯ ಡಿಪೋ ರಸ್ತೆಯಲ್ಲಿ 11 ಕೆ.ವಿ ವಿದ್ಯುತ್ ಮಾರ್ಗ ಮತ್ತು ಪರಿವರ್ತಕ ಸ್ಥಳಾಂತರಿಸುವ ಕಾಮಗಾರಿ ಇರುವ ಕಾರಣ ಎಂಎಫ್-20 ಆನಂದ ರಾವ್ ಬಡಾವಣೆ 11 ಕೆ.ವಿ ಮಾರ್ಗದ ಈ ಕೆಳಕಂಡ ಪ್ರದೇಶಗಳಲ್ಲಿ ಆ.7 ರ ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

READ | ಮನೆ ಬಾಗಿಲಿಗೆ ಬರಲಿದೆ ಬರ್ತ್, ಡೆತ್ ಸರ್ಟಿಫಿಕೇಟ್, ಪಡೆಯುವುದು ಹೇಗೆ?

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಟಿಪ್ಪುನಗರ ಎಡಭಾಗ 1 ರಿಂದ 7 ನೇ ಕ್ರಾಸ್, ಮಂಜುನಾಥ ಬಡಾವಣೆ, ಆನಂದ ರಾವ್ ಬಡಾವಣೆ, ಪದ್ಮಾ ಟಾಕೀಸ್, ಕೆ.ಎಸ್.ಆರ್.ಟಿ.ಸಿ ಡಿಪೋ, ಕಿನಿ ಲೇಔಟ್ ಹಿಂಭಾಗ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Education corner | ಡೆಹರಾಡೂನ್‍ನ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು ಪ್ರವೇಶ,‌ ಡಿಪ್ಲೋಮಾ‌ ಪ್ರವೇಶ ವಿಸ್ತರಣೆ

error: Content is protected !!