Power cut | ನಾಳೆ‌ ಶಿವಮೊಗ್ಗ ನಗರದ ಈ‌ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

POWER CUT 1

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆಗಸ್ಟ್ 2 ರ ಬೆಳಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆವರೆಗೆ ಪೊಲೀಸ್ ಚೌಕಿ, ಸೂಡಾ ಕಚೇರಿ, ಕೆಂಚಪ್ಪ ಲೇಔಟ್, ಎನ್.ಎಂ.ಸಿ ಕಾಂಪೌಂಡ್, ಕುವೆಂಪು ಬಡಾವಣೆ, ಲಕ್ಷ್ಮೀಪುರ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

error: Content is protected !!