Arrest | ಸೂಳೆಬೈಲಿನಲ್ಲಿ ವ್ಯಕ್ತಿಯೊಬ್ಬನ ಬಂಧನ

arrest

 

 

ಸುದ್ದಿ‌ ಕಣಜ.ಕಾಂ ಶಿವಮೊಗ್ಗ
SHIVAMOGGA: ನಗರದ ಸೂಳೆಬೈಲಿನ ಪುಟ್ಟಪ್ಪ ಕ್ಯಾಂಪ್ ಹತ್ತಿರ ಸಾರ್ವಜನಿಕವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.

READ | ಎಂಟು ವರ್ಷದ ಬಾಲಕ ಒಂದು ಗಂಟೆಗೆ ಇನ್ ಸ್ಪೆಕ್ಟರ್!

ಹೊಳಲೂರು ನಿವಾದಿ ಸದ್ದಾಂ ಹುಸೇನ್ ಅಲಿಯಾಸ್ ಸಾಂಬಾ(30) ಬಂಧಿತ ಆರೋಪಿ. ಈತನ ಬಳಿಯಿಂದ ಅಂದಾಜು ₹20 ಸಾವಿರ ಮೌಲ್ಯದ 338 ಗ್ರಾಂ ಒಣ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
ಖಚಿತ ಮಾಹಿತಿ ಮೇರೆಗೆ ಡಿಸಿಆರ್.ಬಿ ವಿಭಾಗ ಪೊಲೀಸ್ ಉಪಾಧೀಕ್ಷಕ ಡಿ.ಟಿ.ಪ್ರಭು ಮಾರ್ಗದರ್ಶನದಲ್ಲಿ ಸಿಇಎನ್ ಪೊಲೀಸ್ ಠಾಣೆ ಪಿಐ ದೀಪಕ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಆರೋಪಿ ವಿರುದ್ಧ NDPS ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ.

error: Content is protected !!