Meat sale | ಶಿವಮೊಗ್ಗದಲ್ಲಿ ಮಾಂಸ ಮಾರಾಟ ನಿಷೇಧ

Meat Ban

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಸೆಪ್ಟಂಬರ್ 18 ರಂದು ಶ್ರೀ ಗಣೇಶ ಚತುರ್ಥಿ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತ ಮಾಯಣ್ಣಗೌಡ ತಿಳಿಸಿದ್ದಾರೆ.

READ | ಗಣೇಶ ವಿಸರ್ಜನೆ ವೇಳೆ ತೆಪ್ಪ ಬಳಕೆಗೆ ಜಿಲ್ಲಾಡಳಿತ ಕಂಡಿಷನ್ಸ್, ಬೈಕ್ ರ‌್ಯಾಲಿಗೂ ರೂಲ್ಸ್

error: Content is protected !!