ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ತಾಲೂಕು ಹೊಳಲೂರು (Holalur) ವಿವಿ ಕೇಂದ್ರ ಮತ್ತು ತಾವರೆಚಟ್ನಹಳ್ಳಿ (Tavarechatnahalli) ವಿವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಗ್ರಾಮಗಳಲ್ಲಿ ಸೆ.13 ರ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
READ | ಅಪ್ಪನ ಆಟೋ ಡ್ರೈವ್ ಮಾಡಿದ ಮಗ, ಬಿತ್ತು ₹25 ಸಾವಿರ ದಂಡ, ಕಾರಣವೇನು?
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮುತ್ತೋಡು, ರತ್ನಗಿರಿ ನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ, ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು ಸುತ್ತ ಮುತ್ತಲಿನ ಜಲ್ಲಿ ಕ್ರಷರ್ಗಳು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.