Fire accident | ತೀರ್ಥಹಳ್ಳಿಯಲ್ಲಿ ಒಂದೇ ಕುಟುಂಬದ ಮೂವರು ಸಜೀವ ದಹನ, ಒಬ್ಬನ ಸ್ಥಿತಿ ಗಂಭೀರ, ಇಡೀ ಗ್ರಾಮವೇ ದಂಗು

   ಸುದ್ದಿ ಕಣಜ.ಕಾಂ ತೀರ್ಥಹಳ್ಳಿ SHIVAMOGGA: ತಾಲೂಕಿನ ಕೆಕೋಡ್ ಗ್ರಾಮದಲ್ಲಿ ಭಾನುವಾರ ಬೆಳಗಿನ ಜಾವ ಒಂದೇ ಕುಟುಂಬದ ಮೂವರು ಸಜೀವ ದಹನಗೊಂಡ ಘಟನೆ ನಡೆದಿದೆ. ಒಬ್ಬರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. … Continue reading Fire accident | ತೀರ್ಥಹಳ್ಳಿಯಲ್ಲಿ ಒಂದೇ ಕುಟುಂಬದ ಮೂವರು ಸಜೀವ ದಹನ, ಒಬ್ಬನ ಸ್ಥಿತಿ ಗಂಭೀರ, ಇಡೀ ಗ್ರಾಮವೇ ದಂಗು