Madhu Bangarappa | ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ ಜಿಲ್ಲಾ ಉಸ್ತುವಾರಿ ಸಚಿವ, ಯಾವ್ಯಾವ ಕಾರ್ಯಕ್ರಮಗಳಲ್ಲಿ ಭಾಗಿ?

Madhu Bangarappa

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಜಿಲ್ಲೆಯ ಸೊರಬಕ್ಕೆ ಅ.16ರಂದು ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಭೇಟಿ ನೀಡಲಿದ್ದಾರೆ‌.
ಅ.16ರಂದು ಬೆಳಗ್ಗೆ 11 ಗಂಟೆಗೆ ಸೊರಬದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು. ಸಂಜೆ 3 ಗಂಟೆಗೆ ರಸ್ತೆ ಮಾರ್ಗವಾಗಿ ಬೆಂಗಳೂರಿಗೆ ತೆರಳಲಿದ್ದಾರೆ.

error: Content is protected !!