Murder | ಭದ್ರಾವತಿಯಲ್ಲಿ ಯುವಕನ ಕೊಲೆ, ಕಾರಣವೇನು?

Murder

 

 

ಸುದ್ದಿ‌ ಕಣಜ.ಕಾಂ ಭದ್ರಾವತಿ
BHADRAVATHI: ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವಕನ ಕೊಲೆ ನಡೆದಿದ್ದು, ಇದಕ್ಕೆ ಕಾರಣ ಹಳೇ ವೈಷಮ್ಯ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮೃತನನ್ನು ಸೈಯದ್ ರಾಜಿಖ್ (30) ಎಂದು ಗುರುತಿಸಲಾಗಿದೆ. ಹರಿತವಾದ ಆಯುದ್ಧದಿಂದ ಕೊಲೆ‌ಮಾಡಿರಬಹುದು ಎಂದು ಶಂಕಿಸಲಾಗಿದೆ. ಆರೋಪಿಗಳ ಗುರುತು ಪತ್ತೆಯಾಗಿದ್ದು, ಬಂಧನಕ್ಕೆ‌ಜಾಲ ಬೀಸಲಾಗಿದೆ. ಘಟನೆಯ ಬಗ್ಗೆ ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.

READ | ಶಿವಮೊಗ್ಗ- ಹೈದರಾಬಾದ್, ಗೋವಾ, ತಿರುಪತಿ ವಿಮಾನ ಹಾರಾಟ ಇನ್ನಷ್ಟು ವಿಳಂಬ, ಹೊಸ ಡೇಟ್ ಪ್ರಕಟಿಸಿದ ಸ್ಟಾರ್ ಏರ್

error: Content is protected !!