Wrestling tournament | ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಗೆದ್ದ ಕುಂಸಿಯ ಮಾಲತೇಶ್

Kabaddi

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದ 78 ಕೆಜಿ ವಿಭಾಗದ ಕುಸ್ತಿಯಲ್ಲಿ ಪ್ರಥಮ ಸ್ಥಾನ ಗಳಿಸಿ ಬೆಂಗಳೂರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೌಕರ ಎನ್. ಮಾಲತೇಶ್ ಅವರು ಆಯ್ಕೆಯಾಗಿರುತ್ತಾರೆ.
ತುಮಕೂರಿನಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿರುವ ಅವರು ಶಿವಮೊಗ್ಗ ಕುಂಸಿ ಮೂಲದವರಾಗಿದ್ದು, ಪ್ರಸಕ್ತ ರಾಜ್ಯ ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.
ವಿಜೇತ ಮಾಲತೇಶ್ ಅವರನ್ನು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿಎಸ್ ಷಡಾಕ್ಷರಿ ಹಾಗೂ ಸಮಿತಿ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.

READ | ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಶೀಘ್ರ ರಾತ್ರಿ ವಿಮಾನ ಸಂಚಾರ ಆರಂಭ, ಏನಿದರ ಪ್ರಯೋಜನ?

error: Content is protected !!