ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ದಸರಾ ಹಬ್ಬದ ಪ್ರಯುಕ್ತ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮ(tyavarekoppa tiger and lion safari) ಕ್ಕೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಸಿಂಹ ಧಾಮದಲ್ಲಿನ ಝೂ ಮತ್ತು ಸಫಾರಿ ವೀಕ್ಷಣೆಗೆ ಅ.24ರಂದೂ ಅವಕಾಶ ನೀಡಲಾಗಿದೆ. ಇದರ ಸದುಪಯೋಗವನ್ನು ಪ್ರವಾಸಿಗರು ಪಡೆದುಕೊಳ್ಳಬಹುದೆಂದು ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.