ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ನಗರದಲ್ಲಿ ಅತ್ಯಂತ ಅದ್ಧೂರಿ, ವೈಭವೋಪೇತವಾಗಿ ನಡೆಯುವ ಶ್ರೀ ಕೋಟೆ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಗದಿಯಾಗಿದೆ.
ದೇಗುಲ ಸಮಿತಿಯೇ ಅಧಿಕೃತವಾಗಿ ದಿನಾಂಕವನ್ನು ಘೋಷಿಸಿದ್ದು, 2024ರ ಮಾರ್ಚ್ 12 ರಿಂದ 16ರವರೆಗೆ ಜಾತ್ರೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.
ಮಾರಿ ಜಾತ್ರೆ ಶಿವಮೊಗ್ಗದಲ್ಲಿ ಅದ್ಧೂರಿಯಾಗಿ ನಡೆಯುತ್ತಾ ಬಂದಿರುವ ಆಚರಣೆಯಾಗಿದೆ. ಭಾರೀ ಸಂಖ್ಯೆಯಲ್ಲಿ ಭಕ್ತಾದಿಗಳನ್ನು ತನ್ನತ್ತ ಸೆಳೆಯುವ ಜಾತ್ರೆ ಈ ವರ್ಷ ಐದು ದಿನ ನಡೆಯಲಿದೆ.
Arecanut tree sofa | ಅಡಿಕೆ ಮರದಿಂದ ಸೋಫಾ ಸೆಟ್, ಕಾಯಿಲೆಯಿಂದ ಹೊಳೆದ ಐಡಿಯಾ ಈಗ ಸಕ್ಸಸ್