ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-5ರಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ.27ರ ಬೆಳಗ್ಗೆ 10 ಗಂಟೆಯಿಂದ ಸಂಜೆ 6ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಅಶೋಕನಗರ, ಎ.ಆರ್.ಬಿ ಕಾಲೋನಿ, ಜನತಾ ಕಾಲೋನಿ, ಈಡಿಗರ ಸಮುದಾಯ ಭವನ, ಸುವರ್ಣ ಸಂಸ್ಕೃತಿ ಭವನ, ನಾಗರಾಜಪುರ ಎಕ್ಸ್ ಟೆನ್ಷನ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
READ | ಮೂರು ದಿನ ಮೆಸ್ಕಾಂ ವ್ಯಾಪ್ತಿಯಲ್ಲಿ ಆನ್ ಲೈನ್ ಸೇವೆ ಸ್ಥಗಿತ,ಕಾರಣವೇನು? ಯಾವ್ಯಾವ ಸೇವೆಗಳ ವ್ಯತ್ಯಯ?