Power cut | ನಾಳೆ‌ ಶಿವಮೊಗ್ಗದ ಹಲವೆಡೆ ಕರೆಂಟ್ ಇರಲ್ಲ, ಯಾವ್ಯಾವ ಪ್ರದೇಶಗಳಲ್ಲಿ ವ್ಯತ್ಯಯ?

POWER CUT 1

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಕುಂಸಿ ಮೆಸ್ಕಾಂ ಉಪವಿಭಾಗ ಕುಂಸಿ ಮತ್ತು ಹಾರ್ನಳ್ಳಿ ಲಿಂಕ್ ಲೈನ್ ಕಾಮಗಾರಿ ಇರುವುದರಿಂದ ಡಿಸೆಂಬರ್ 1 ರಂದು ಬೆಳಗ್ಗೆ 9 ರಿಂದ ಸಂಜೆ 6ರ ವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.

READ | ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಸಲ ಶಿವಮೊಗ್ಗಕ್ಕೆ ವಿಜಯೇಂದ್ರ ಭೇಟಿ, ಎಲ್ಲಿ, ಏನೇನು ವಿಶೇಷ?

ಎಲ್ಲೆಲ್ಲಿ ಪವರ್ ಕಟ್?
ಕುಂಸಿ, ಜೋರಡಿ, ಬಾಳೆಕೊಪ್ಪ, ತುಪ್ಪೂರು, ಕೋಣೆಹೊಸೂರು, ಹೊರಬೈಲು, ಹಾರ್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳ, ತ್ಯಾಜವಳ್ಳಿ, ಕೊನಗವಳ್ಳಿ ಹಿಟ್ಟೂರು,ನಾರಾಯಣಪುರ, ರಟ್ಟೆಹಳ್ಳಿ, ಸುತ್ತುಕೋಟೆ, ಆಯನೂರು, ಮಂಡಘಟ್ಟ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಈ ವ್ಯಾಪ್ತಿಯ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ನೀಡಿದೆ.

error: Content is protected !!