ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಕಂದಾಯ ಇಲಾಖೆಯಲ್ಲಿ ಸ್ಥಳ ನಿರೀಕ್ಷಣೆಯಲ್ಲಿರುವ ತಹಶೀಲ್ದಾರ್ ಗ್ರೇಡ್ 1 ಹಾಗೂ ಗ್ರೇಡ್ 2 ಇವರುಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಳ ನಿಯೋಜಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಶಿವಮೊಗ್ಗದ ಮೂವರು ಸೇರಿ ರಾಜ್ಯದಲ್ಲಿ ಒಟ್ಟು 22 ತಹಶೀಲ್ದಾರ್’ಗಳ ಸ್ಥಳ ನಿಯೋಜನೆ ಮಾಡಲಾಗಿದೆ.
ಯಾರಿಗೆಲ್ಲ ಸ್ಥಳ ನಿಯೋಜನೆ?
- ಜೆ.ಬಿ.ಜಕ್ಕನಗೌಡರ್– ತೀರ್ಥಹಳ್ಳಿ ತಾಲೂಕು ತಹಶೀಲ್ದಾರ್ ಗ್ರೇಡ್ 1
- ರಾಜಕುಮಾರ್ ಮರತೂರಕರ್– ಹೊಸನಗರ ತಾಲೂಕು ತಹಶೀಲ್ದಾರ್ ಗ್ರೇಡ್ 1
- ಆರ್.ವಿ.ಮಂಜುನಾಥ್– ಚುನಾವಣೆ ತಹಶೀಲ್ದಾರ್, ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ
⇒ ರಾಜ್ಯದ ಯಾವೆಲ್ಲ ಜಿಲ್ಲೆಗಳಲ್ಲಿ ತಹಶೀಲ್ದಾರ್ ಗಳನ್ನು ಸ್ಥಳ ನಿಯೋಜಿಸಲಾಗಿದೆ. ಮಾಹಿತಿಗೆ ಲಿಂಕ್ ಮೇಲೆ Click here