ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಕುಂಸಿ ಮೆಸ್ಕಾಂ ಉಪವಿಭಾಗ ಕುಂಸಿ ಮತ್ತು ಹಾರ್ನಳ್ಳಿ ಲಿಂಕ್ ಲೈನ್ ಕಾಮಗಾರಿ ಇರುವುದರಿಂದ ಡಿ.2 ರಂದು ಬೆಳಗ್ಗೆ 9 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಕುಂಸಿ, ಜೋರಡಿ, ಬಾಳೆಕೊಪ್ಪ, ತುಪ್ಪೂರು, ಕೋಣೆಹೊಸೂರು, ಹೊರಬೈಲು, ಹಾರ್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳ, ತ್ಯಾಜವಳ್ಳಿ, ಕೊನಗವಳ್ಳಿ ಹಿಟ್ಟೂರು,ನಾರಾಯಣಪುರ, ರಟ್ಟೆಹಳ್ಳಿ, ಸುತ್ತುಕೋಟೆ, ಆಯನೂರು, ಮಂಡಘಟ್ಟ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಈ ವ್ಯಾಪ್ತಿಯ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ನೀಡಿದೆ.
Adoption Process | ಮಕ್ಕಳಿಲ್ಲವೇ, ಚಿಂತೆ ಬೇಡ, ಇಲ್ಲಿದೆ ಪೋಷಕರ ಮಡಿಲು ತುಂಬುವ ಸರ್ಕಾರಿ ವಿಶೇಷ ದತ್ತು ಸಂಸ್ಥೆ