Lion safari | ಹುಲಿ- ಸಿಂಹಧಾಮದಿಂದ ಮಹತ್ವದ ಪ್ರಕಟಣೆ ಬಿಡುಗಡೆ

Shivamogga zoo safari

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ತ್ಯಾವರೆಕೊಪ್ಪದ ಹುಲಿ-ಸಿಂಹ ಧಾಮಕ್ಕೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಹುಲಿ-ಸಿಂಹಧಾಮದಲ್ಲಿನ ಝೂ ಮತ್ತು ಸಫಾರಿ ವೀಕ್ಷಣೆಯನ್ನು ಡಿ.26ರ ಮಂಗಳವಾರದಂದು ಸಹ ತೆರೆದಿರುತ್ತದೆ. ಇದರ ಸದುಪಯೋಗವನ್ನು ಪ್ರವಾಸಿಗರು ಪಡೆದುಕೊಳ್ಳಬಹುದೆಂದು ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

READ | ಶಿವಮೊಗ್ಗದಲ್ಲಿ ಮೂವರಿಗೆ ಕೋವಿಡ್ ಪಾಸಿಟಿವ್, ಪಾಸಿಟಿವಿಟಿ ದರ ಎಷ್ಟಿದೆ?

ಹುಲಿ ಮತ್ತು ಸಿಂಹ ಧಾಮ ಪ್ರತಿ ಮಂಗಳವಾರ ರಜೆ ದಿನವಾಗಿದ್ದು, ಸರಣಿ ರಜೆಗಳಿಂದಾಗಿ ಪ್ರವಾಸಿಗರು ಮತ್ತು ಸಾರ್ವಜನಿಕರ ಅನುಕೂಲಕ್ಕಾಗಿ ಮಂಗಳವಾರ ರಜಾ ದಿನವಾದರೂ ತೆರೆದಿರಲಿದೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಕೋರಲಾಗಿದೆ.

error: Content is protected !!