Akhilesh Hr
October 10, 2023
ಸುದ್ದಿ ಕಣಜ.ಕಾಂ ತೀರ್ಥಹಳ್ಳಿ THIRTHAHALLI: ತಾಲೂಕಿನ ಕೆಕೋಡ್ ಗ್ರಾಮದಲ್ಲಿ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ಮೂವರು ಮನೆಯಲ್ಲೇ ಸುಟ್ಟು ಕರಕಲಾಗಿದ್ದರು. ಒಬ್ಬನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆವರು ಸಹ ಚಿಕಿತ್ಸೆ ಫಲಕಾರಿಯಾಗದೇ ಮಂಗಳವಾರ...