Akhilesh Hr
September 30, 2023
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ನಗರದ ರೈಲ್ವೆ ನಿಲ್ದಾಣಕ್ಕೆ (SMET) ಭೇಟಿ ನೀಡಿದ ಅಧಿಕಾರಿಗಳು ನೀರಿನ ಗುಣಮಟ್ಟವನ್ನು ಪರಿಶೀಲಿಸಿದರು. ನೀರಿನ ಮಾದರಿಯನ್ನು ಸಂಗ್ರಹಿಸಿ ರಾಸಾಯನಿಕ ವಿಶ್ಲೇಷಣೆ ಮತ್ತು ಗುಣಮಟ್ಟ ಪರೀಕ್ಷೆಗೆ ಒಳಪಡಿಸಿದರು....