Power cut | ನಾಳೆ ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

POWER CUT 1

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-2 ರಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ.31 ರ ಬೆಳಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಿಷನ್ ಕಾಂಪೌಂಡ್, ಜ್ಯುವೆಲ್ ರಾಕ್ ಹೊಟೇಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

error: Content is protected !!