ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಮಾಚೇನಹಳ್ಳಿ ವಿದ್ಯುತ್ ವಿತರಣೆ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಈ ವಿತರಣಾ ಕೇಂದ್ರದಿಂದ ಸರಬರಾಜಾಗುವ ಕೆಳಕಂಡ ಪ್ರದೇಶಗಳಲ್ಲಿ ಜ.7 ರಂದು ಮಧ್ಯಾಹ್ನ 12 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
READ | ಶಿವಮೊಗ್ಗಕ್ಕೆ ನಾಳೆ ನೀರು ಪೂರೈಕೆ ಇರಲ್ಲ, ಕಾರಣವೇನು?
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಬಿದರೆ, ನಿದಿಗೆ, ಓತಿಘಟ್ಟ, ಸಿದ್ಧರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಮಲ್ನಾಡ್ ಆಸ್ಪತ್ರೆ, ಜಯಂತಿಗ್ರಾಮ, ಕೆ.ಎಸ್.ಆರ್.ಪಿ. ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸಾಂ ಪ್ರಕಟಣೆ ತಿಳಿಸಿದೆ.