Drinking water | ಶಿವಮೊಗ್ಗಕ್ಕೆ ನಾಳೆ ನೀರು ಪೂರೈಕೆ ಇರಲ್ಲ, ಕಾರಣವೇನು?

Water tap

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ನಗರ ಸವಳಂಗ ರಸ್ತೆಯಲ್ಲಿ ನಿರ್ಮಿಸುತ್ತಿರುವ ರೈಲ್ವೆ ಮೇಲುಸೇತುವೆ ಬಳಿಯ ಉಷಾ ನರ್ಸಿಂಗ್ ಹೋಂ ಹತ್ತಿರ ಶಿವಮೊಗ್ಗ ಸ್ಮಾರ್ಟ್ ಸಿಟಿ ಕಾಮಗಾರಿ ಕೈಗೊಂಡಿದ್ದು, ಜ.7 ರಂದು ಕೆಳಕಂಡ ಪ್ರದೇಶಗಳಿಗೆ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗಲಿದೆ.

READ | ಸಿಗಂದೂರು ಜಾತ್ರೆಗೆ ಡೇಟ್ ಫಿಕ್ಸ್, ಯಾವ ದಿನ ಏನೆಲ್ಲ ಕಾರ್ಯಕ್ರಮ?

ಎಲ್ಲೆಲ್ಲಿ‌ ವ್ಯತ್ಯಯ?
ಬಸವೇಶ್ವ ನಗರ, ನವುಲೆ, ಕುವೆಂಪು ಬಡಾವಣೆ, ಅಶ್ವಥ್‍ನಗರ, ಎಲ್.ಬಿ.ಎಸ್. ನಗರ, ಕೃಷಿನಗರ, ಶಾಂತಿನಗರ, ತ್ಯಾವರೆಚಟ್ನಳ್ಳಿ, ಬೊಮ್ಮನಕಟ್ಟೆ, ದೇವರಾಜ್ ಅರಸ್ ಬಡಾವಣೆ, ಸಹ್ಯಾದ್ರಿನಗರ, ಜೆ.ಎಚ್.ಪಟೇಲ್ ಬಡಾವಣೆ, ಶಾರದಮ್ಮ ಬಡಾವಣೆ, ಸಹಕಾರಿನಗರ, ಖಾಜಿಖಾನ್ ಬಡಾವಣೆ ಮತ್ತು ಸೋಮಿನಕೊಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕನನೀಸ ಮತ್ತು ಒಚ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 

error: Content is protected !!