ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಎನ್ಎಂಸಿ ಮೂರನೇ ಕ್ರಾಸ್ ನಿವಾಸಿ ಮಂಜ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಈತ ಫೆ.3ರ ರಾತ್ರಿ ಮದ್ಯಪಾನ ಮಾಡಿ ಗಲಾಟೆ ಮಾಡಿದ್ದಾನೆ. ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ತಂದು ಸ್ಫೋಟಿಸಲು ಪ್ರಯತ್ನಿಸಿ, ಸಾರ್ವಜನಿಕರನ್ನು ಅವಾಚ್ಯವಾಗಿ ಬೈಯ್ದಿದ್ದಾನೆ. ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆತನನ್ನು ಪೊಲೀಸ್ ಠಾಣೆಗೆ ಕರೆತಂದು ಮದ್ಯಪಾನ ಮಾಡಿರುವ ಬಗ್ಗೆ ಪರೀಕ್ಷೆಯನ್ನು ಮಾಡಿಸಿ ಸೂಕ್ತ ತಿಳಿವಳಿಕೆ ನೀಡಿ ಲಘು ಪ್ರಕರಣವನ್ನು ದಾಖಲಿಸಿ ಕಳುಹಿಸಲಾಗಿದೆ.
Adoption Process | ಮಕ್ಕಳಿಲ್ಲವೇ, ಚಿಂತೆ ಬೇಡ, ಇಲ್ಲಿದೆ ಪೋಷಕರ ಮಡಿಲು ತುಂಬುವ ಸರ್ಕಾರಿ ವಿಶೇಷ ದತ್ತು ಸಂಸ್ಥೆ