Prepaid stand | ಶಿವಮೊಗ್ಗದ ಮೂರು ಕಡೆ ಆಟೋ ರಿಕ್ಷಾ ಪ್ರೀ ಪೇಯ್ಡ್ ಕೌಂಟರ್ ತರೆಯಲು ಅವಕಾಶ, ಕೂಡಲೇ ಅರ್ಜಿ ಸಲ್ಲಿಸಿ

Auto

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ನಗರದ ಮೂರು ಕಡೆಗಳಲ್ಲಿ ಆಟೋ ರಿಕ್ಷಾ ಪ್ರೀ ಪೇಯ್ಡ್ ಕೌಂಟರ್ ತೆರೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

READ |  ಗ್ರಂಥಾಲಯಗಳಲ್ಲಿ ಉದ್ಯೋಗ ಅವಕಾಶ, ಎಲ್ಲಿ ಎಷ್ಟು ಹುದ್ದೆಗಳು ಖಾಲಿ?

ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ತೀರ್ಮಾನಿಸಿದಂತೆ ಶಿವಮೊಗ್ಗ ನಗರದ ರೈಲ್ವೆ ನಿಲ್ದಾಣ ಮತ್ತು ಪ್ರಮುಖ ಬಸ್ ನಿಲ್ದಾಣ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಆವರಣದಲ್ಲಿ ಆಟೋ ರಿಕ್ಷಾ ಪ್ರೀ-ಪೇಯ್ಡ್ ಕೌಂಟರ್‍ ಗಳನ್ನು ತೆರೆಯಲು ಸಾರ್ವಜನಿಕ ಸೇವೆ ಒದಗಿಸಲು ಜಿಎಸ್‍ಟಿ/ ಐಟಿ ನಂ. ಹೊಂದಿರುವ ನೋಂದಾಯಿತ ಸಂಸ್ಥೆಯವರು ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ಸಾರ್ವಜನಿಕ ಸಂಪರ್ಕ ಅಧಿಕಾರಿಯವರನ್ನು ಸಂಪರ್ಕಿಸುವಂತೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ. 08182-222209 ಸಂಪರ್ಕಿಸುವುದು.

error: Content is protected !!