ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಭದ್ರಾವತಿ ತಾಲೂಕಿನ ಹಿರಿಯ ಶ್ರೇಣಿ ನಾಯಾಲಯಕ್ಕೆ ಪರ ಸರ್ಕಾರಿ ವಕೀಲರ ನೇಮಕ ಮಾಡಲು 7 ವರ್ಷಗಳ ವಕೀಲ ವೃತ್ತಿಯನ್ನು ಪೂರೈಸಿದ ಅನುಭವ ಹೊಂದಿರುವ ಅರ್ಹ ನ್ಯಾಯವಾದಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
READ | ಇಸ್ರೋದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?
ಆಸಕ್ತರು ತಮ್ಮ ವೈಯಕ್ತಿಕ ಮಾಹಿತಿಯೊಂದಿಗೆ ಅರ್ಜಿ ಸಿದ್ಧಪಡಿಸಿ ಮಾ.11ರೊಳಗಾಗಿ ಜಿಲ್ಲಾಧಿಕಾರಿಗಳ ನ್ಯಾಯಾಂಗ ಶಾಖೆಯಲ್ಲಿ ಅರ್ಜಿ ಸಲ್ಲಿಸುವಂತೆ ಶಿವಮೊಗ್ಗ ಜಿಲ್ಲಾ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ನ್ಯಾಯಾಂಗ ಶಾಖೆ ದೂ.ಸಂ.: 08182-221100/ 221010 ಗಳನ್ನು ಸಂಪರ್ಕಿಸುವುದು.