ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಆಟೋದಲ್ಲಿ ಬಿಟ್ಟು ಹೋಗಿದ್ದ ಟ್ಯಾಬ್ ಮಾಲೀಕನ ಕೈಸೇರಿದೆ. ಆಟೋ ಚಾಲಕನ ಈ ಕಾರ್ಯಕ್ಕೆ ಪೊಲೀಸ್ ಇಲಾಖೆ ಮೆಚ್ಚುಗೆ ವ್ಯಕ್ತಪಡಿಸಿದೆ.
ಸಮೀರ್ ಕೋಣಂದೂರು ಎಂಬಾತ ತನ್ನ ಟ್ಯಾಬ್ ಅನ್ನು ಮರೆತು ಆಟೋದಲ್ಲಿ ಬಿಟ್ಟು ಹೋಗಿದ್ದ. ಇದನ್ನು ಗಮನಿಸಿದ ಆಟೋ ಚಾಲಕ ಉಮರ್ ಫಾರೂಕ್ ಪಶ್ಚಿಮ ಸಂಚಾರ ಪೊಲೀಸ್ ಠಾಣೆಗೆ ನೀಡಿದ್ದರು. ಪೊಲೀಸರು ಅದನ್ನು ಮಾಲೀಕನಿಗೆ ಹಿಂದಿರುಗಿಸಿದ್ದಾರೆ.