ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಜಿಲ್ಲೆಯಲ್ಲಿ ಶುಕ್ರವಾರ ಒಬ್ಬರಿಗೆ ಕೆ.ಎಫ್.ಡಿ (Kyasanur forest disease) ಬಂದಿದೆ. ಇಂದು 74 ಮಾದರಿಗಳನ್ನು ಪರೀಕ್ಷಿಸಿದ್ದು, ಅದರಲ್ಲಿ ತೀರ್ಥಹಳ್ಳಿ (Thirthahalli) ತಾಲೂಕು ತುದೂರಿನಲ್ಲಿ ವ್ಯಕ್ತಿಯೊಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ.
ಇದುವರೆಗೆ ಶಿವಮೊಗ್ಗದಲ್ಲಿ 39 ಜನರಲ್ಲಿ ಕೆ.ಎಫ್.ಡಿ ಸೋಂಕು ಕಾಣಿಸಿಕೊಂಡಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು ನಾಲ್ಕು ಜನ ಮತ್ತು ಉಡುಪಿಯಲ್ಲಿ ಒಬ್ಬರಿಗೆ ಸೋಂಕು ತಗುಲಿದೆ. ರಾಜ್ಯದಲ್ಲಿ ಇಲ್ಲಿಯವರೆಗೆ 117 ಜನರಲ್ಲಿ ಮಂಗನ ಕಾಯಿಲೆ ಪತ್ತೆಯಾಗಿದೆ.
Arecanut shell | ಅಡಿಕೆ ಬೆಳೆಗಾರರಿಗೆ ಶುಭಸುದ್ದಿ, ಶಬ್ದ ನಿರೋಧಕವಾಗಿಯೂ ಅಡಿಕೆ ಸಿಪ್ಪೆ ಬಳಕೆ!