Power cut | ಶಿವಮೊಗ್ಗದ ಹಲವೆಡೆ ಕರೆಂಟ್ ಇರಲ್ಲ, ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?

POWER CUT 1

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.3 ರಂದು ಬೆಳಗ್ಗೆ 9.30 ರಿಂದ ಸಂಜೆ 6ರವರೆಗೆ ಹಲವೆಡೆ ವಿದ್ಯುತ್ ವ್ಯತ್ಯಯ ಆಗಲಿದೆ.

READ |  25 ವರ್ಷದ ಯುವಕನಿಗೆ 20 ವರ್ಷ ಜೈಲು, ಕಾರಣವೇನು?

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಆಲ್ಕೋಳ ಅರಣ್ಯ ಕಚೇರಿ, ಆಹಾರ ನಿಗಮ ಇಲಾಖೆ, ಇಂದಿರಾಗಾಂಧಿ ಬಡಾವಣೆ, ಜಯದೇವ ಬಡಾವಣೆ, ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಕೆ.ಎಸ್.ಆರ್.ಟಿ.ಸಿ. ಲೇಔಟ್, ಸೂಡಾ ಕಚೇರಿ, ಕಾಶೀಪುರ, ದಾಮೋದರ ಕಾಲೋನಿ, ಕೆ.ಎಚ್.ಬಿ. ಎ ಯಿಂದ ಜಿ ಬ್ಲಾಕ್, ಕರಿಯಣ್ಣ ಬಲ್ಡಿಂಗ್, ರೇಣುಕಾಂಬ ಬಡಾವಣೆ, ತಿಮ್ಮಕ್ಕ ಲೇಔಟ್, ಲಕ್ಷ್ಮೀಪುರ ಬಡಾವಣೆ, ಕೆಂಚಪ್ಪ ಬಡಾವಣೆ, ಕುವೆಂಪು ಬಡಾವಣೆ, ಸಿದ್ಧರಾಮ ಬಡಾವಣೆ, ತಮಿಳ್ ಕ್ಯಾಮಪ್, ಪೊಲೀಸ್ ಚೌಕಿ, ಸಹ್ಯಾದ್ರಿನಗರ, ಸೋಮಿನಕೊಪ್ಪ, ಮಧ್ವನಗರ, ವಿಜಯಲಕ್ಷ್ಮೀ ಲೇಔಟ್, ಪುಷ್ಪಗರಿ ಲೇಔಟ್, ಎಂ.ಎಂ.ಎಸ್. ಲೇಔಟ್, ಭೋವಿ ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

error: Content is protected !!