SIMS | ಶಿವಮೊಗ್ಗ ಮೆಡಿಕಲ್ ಕಾಲೇಜಿನ ವೈದ್ಯ ವಿದ್ಯಾರ್ಥಿ ಆತ್ಮಹತ್ಯೆ, ಕಾರಣ ನಿಗೂಢ

Suicide

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಎ ಮೊದಲನೇ ವರ್ಷದಲ್ಲಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ವಿಷ ಸೇವಿಸಿ ಮೃತಪಟ್ಟ ಘಟನೆ ಸಂಭವಿಸಿದೆ.

READ | ಶಿವಮೊಗ್ಗದಲ್ಲಿ ಸೆಲ್ಫಿ‌ ದುರಂತ, ಪ್ರಾಣ ಕಳೆದುಕೊಂಡ ಯುವಕ, ಎಲ್ಲಿ ನಡೀತು ಘಟನೆ?

ಮಂಡ್ಯ ಜಿಲ್ಲೆಯ ಮಳವಳ್ಳಿಯ ಪ್ರಜ್ವಲ್ (19) ಮೃತ ವೈದ್ಯ ವಿದ್ಯಾರ್ಥಿ. ಈತನು ಕಳೆದ ಮೂರು‌ ದಿವಸಗಳ ಹಿಂದೆ ವಿಷ ಸೇವನೆ ಮಾಡಿದ್ದ ಎಂದು ತಿಳಿದುಬಂದಿದೆ. ಅಸ್ವಸ್ಥನನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಿಸದೇ ಶುಕ್ರವಾರ ರಾತ್ರಿ ನಿಧನ ಹೊಂದಿದ್ದಾರೆ. ಸಾವಿಗೆ ಖಚಿತ ಕಾರಣ ತಿಳಿದುಬಂದಿಲ್ಲ. ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!