Drinking water | ಮಾ.23ರಂದು ಶಿವಮೊಗ್ಗಕ್ಕೆ ಕುಡಿಯುವ ನೀರು ಪೂರೈಕೆ ಆಗಲ್ಲ

Water tap

 

 

ಸುದ್ದಿ‌ ಕಣಜ.ಕಾಂ ಶಿವಮೊಗ್ಗ
SHIVAMOGGA: ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಪೂರೈಕೆಯನ್ನು ನಿಲುಗಡೆ ಮಾಡುವುದರಿಂದ ಮಾ.23ರಂದು ಶಿವಮೊಗ್ಗ ನಗರದ ದೈನಂದಿನ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

error: Content is protected !!