ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ತಾಲ್ಲೂಕು ಕುಂಸಿ (Kumsi) ಗ್ರಾಮದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿ ಇರುವುದರಿಂದ ಮಾ.10 ರಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ಕುಂಸಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಹಳ್ಳಿಗಳಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗಲಿದೆ. ಸಾರ್ವಜನಿಕರು ಸಹಕರಿಸಬೇಕಾಗಿ ಮೆಸ್ಕಾ ಪ್ರಕಟಣೆ ಕೋರಿದೆ.
READ | ಶಿವಮೊಗ್ಗದಲ್ಲಿ ಮತ್ತೆ ಮಾಜಿ ಸಿಎಂ ಫ್ಯಾಮಿಲಿಗಳ ನಡುವೆ ಪಾಲಿಟಿಕ್ಸ್, ತಿಳಿಯಲೇಬೇಕಾದ ಅಂಶಗಳಿವು
ಎಲ್ಲೆಲ್ಲಿ ಪವರ್ ಕಟ್?
ಕುಂಸಿ, ಬಾಳೆಕೊಪ್ಪ, ಚೋರಡಿ, ತುಷ್ಟೂರು, ಕೋಣಿಹೂಸೂರು, ಹೊರಬೈಲು ಇನ್ನಿತರೆ ಸುತ್ತಮುತ್ತಲ ಹಳ್ಳಿಗಳು ಹಾಗೂ ಹಾರ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ ಹಾಗೂ ಇನ್ನಿತರೆ ಸುತ್ತಮುತ್ತಲ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.