Voter Id | ಮತದಾರರ ಪಟ್ಟಿಗೆ ಹೆಸರು ಸೇರಿಸಬೇಕೆ? ಹೀಗೆ ಮಾಡಿ

Voter list

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಲೋಕಸಭೆ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಂಡು  ಮತದಾರರು ಪಟ್ಟಿಯಿಂದ ಕೈಬಿಟ್ಟು ಹೊಗಿದ್ದಲ್ಲಿ ಹಾಗೂ ಹೊಸ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಏ.9 ರ ವರೆಗೆ ಕಾಲಾವಕಾಶ ಕಲ್ಪಿಸಿಕೊಡಲಾಗಿದೆ.
ಮತದಾರರೇ ನೇರವಾಗಿ http://www.nvsp.in ಮತ್ತು  http://voterportal.eci.gov.in ಹಾಗೂ voter Helpline App ಗಳ  ಮೂಲಕ ಮತದಾರ ಪಟ್ಟಿಗೆ ಸೇರ್ಪಡೆಗೊಳಿಸಲು ಅರ್ಜಿಯನ್ನು ಸಲ್ಲಿಸಲು ಅವಕಾಶವಿರುತ್ತದೆ ಎಂದು ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

error: Content is protected !!