Lokasabha election | ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ‌ ಇಲ್ಲಿವರೆಗೆ ಎಷ್ಟು ನಾಮಪತ್ರ‌ ಸಲ್ಲಿಕೆಯಾಗಿವೆ?

Shivamogga Loka sabha constituency Map

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.15 ರಂದು ಒಟ್ಟು 5 ನಾಮಪತ್ರ ಸಲ್ಲಿಕೆ ಆಗಿವೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಿಂದ ಗೀತಾ ಶಿವರಾಜ್ ಕುಮಾರ್ 2 ನಾಮಪತ್ರಗಳು, ಪಕ್ಷೇತರ ಅಭ್ಯರ್ಥಿಗಳಾಗಿ ಕೆ.ಎಸ್.ಈಶ್ವರಪ್ಪ, ಪಿ.ಶ್ರೀಪತಿ ಮತ್ತು ಎನ್.ವಿ.ನವೀನ್ ಕುಮಾರ್ ಸೇರಿದಂತೆ ಇಂದು ನಾಲ್ಕು ಜನ ಅಭ್ಯರ್ಥಿಗಳಿಂದ ಒಟ್ಟು 5 ನಾಮಪತ್ರಗಳು ಸಲ್ಲಿಕೆಯಾಗಿವೆ.

error: Content is protected !!