Meat sale | ಶಿವಮೊಗ್ಗದಲ್ಲಿ ಎರಡು ದಿನ ಮಾಂಸ ಮಾರಾಟ ನಿಷೇಧ, ಕಾರಣವೇನು?

Meat Ban

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಏಪ್ರಿಲ್ 17ರಂದು ಶ್ರೀ ರಾಮ ನವಮಿ ಹಬ್ಬ ಹಾಗೂ ಏಪ್ರಿಲ್ 21 ರಂದು ಮಹಾವೀರ ಜಯಂತಿ ಇರುವ ಪ್ರಯುಕ್ತ ಈ ದಿನಾಂಕಗಳಂದು ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

READ | ಕೆಳದಿ ಶಿವಪ್ಪನಾಯಕ ಕೃಷಿ, ತೋಟಗಾರಿಕೆ ವಿವಿ ಇಬ್ಬರು ಸಿಬ್ಬಂದಿ ಲೋಕಾಯುಕ್ತರ ಬಲೆಗೆ

error: Content is protected !!