Election Updates | ಶಿವಮೊಗ್ಗದಲ್ಲಿ ಶುರುವಾಯ್ತು ಮತದಾನ, ಎಲ್ಲೆಲ್ಲಿ ಹೇಗಿದೆ ಸ್ಥಿತಿ?

Voting

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಶಿವಮೊಗ್ಗ ಲೋಕಸಭೆ ವ್ಯಾಪ್ತಿಯಲ್ಲಿ ಮತದಾನ ಪ್ರಕ್ರಿಯೆ ಮಂಗಳವಾರ ಆರಂಭವಾಗಿದೆ.
ಬೆಳಗ್ಗೆಯೇ ಸಾಕಷ್ಟು ಸಂಖ್ಯೆಯಲ್ಲಿ ಮತದಾರರು ಮತಗಟ್ಟೆಗಳ ಕಡೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದರು. ನಗರ ವ್ಯಾಪ್ತಿಯ ಕೆಲವು ಮತಗಟ್ಟೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರಿದ್ದರೆ, ಹಲವೆಡೆ ಜನರಿಲ್ಲದೇ ಬಿಕೋ ಎನ್ನುತ್ತಿವೆ.
ವಿಶೇಷಚೇತನರ ಅನುಕೂಲಕ್ಕಾಗಿ ವ್ಹೀಲ್ ಚೇರ್ ವ್ಯವಸ್ಥೆ ಮಾಡಲಾಗಿದೆ. ಇದುವರೆಗೆ ಜಿಲ್ಲೆಯಲ್ಲಿ ಸಮಸ್ಯೆಗಳಾಗಿರುವುದು ವರದಿಯಾಗಿಲ್ಲ.

READ | ಲೋಕಸಭೆ ಚುನಾವಣೆಗೆ ಏನೇನು ಸಿದ್ಧತೆ ಮಾಡಲಾಗಿದೆ? ಎಷ್ಟು ಮತದಾರರಿದ್ದಾರೆ? ಇಲ್ಲಿದೆ ಕಂಪ್ಲೀಟ್ ಮಾಹಿತಿ

error: Content is protected !!