Holiday | ಭಾರಿ ಮಳೆ, ಯಾವೆಲ್ಲ ತಾಲೂಕುಗಳಲ್ಲಿ ಜು.20ರಂದು ರಜೆ ಘೋಷಿಸಲಾಗಿದೆ?

School closed

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಭಾರಿ ಮಳೆ ಹಿನ್ನೆಲೆ ಶಿವಮೊಗ್ಗ ತಾಲೂಕು ಹೊರತುಪಡಿಸಿ ಎಲ್ಲ ತಾಲೂಕುಗಳ ಶಾಲೆ, ಕಾಲೇಜುಗಳಿಗೆ ಜು.20ರಂದು ರಜೆ ಘೋಷಿಸಲಾಗಿದೆ.
ತೀರ್ಥಹಳ್ಳಿ, ಹೊಸನಗರ, ಸಾಗರ, ಶಿಕಾರಿಪುರ, ಸೊರಬ ತಾಲೂಕುಗಳಿಗೆ ತಹಶೀಲ್ದಾರರು ರಜೆ ಘೋಷಣೆ ಮಾಡಿದ್ದಾರೆ. ನಿರಂತರ ಮಳೆ‌ ಸುರಿಯುತ್ತಿದ್ದು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ರಜೆ ನೀಡಲಾಗಿದೆ.

READ | ಶಿವಮೊಗ್ಗ, ಭದ್ರಾವತಿಯಲ್ಲಿ ಲೋಕಾಯುಕ್ತ ದಾಳಿ, ಇನ್ನೂ ಮುಂದುವರಿದಿದೆ ದಾಖಲೆ ಪರಿಶೀಲನೆ

error: Content is protected !!