Holiday | ಶಿವಮೊಗ್ಗ ತಾಲೂಕಿಗೂ ರಜೆ ಘೋಷಣೆ

Girish Tahasildar

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA:ಶಿವಮೊಗ್ಗ ತಾಲೂಕಿನಾದ್ಯಂತ ಮಳೆ ಮುಂದುವರೆದಿದ್ದು ಮಕ್ಕಳ ಹಿತದೃಷ್ಟಿಯಿಂದ ಜು.20ರಂದು ಎಲ್ಲಾ ಶಾಲಾ ಕಾಲೇಜುಗಳಿಗೆ, ಅಂಗನವಾಡಿ ಕೇಂದ್ರಗಳಿಗೆ ರಜೆಯನ್ನು ಘೋಷಿಸಲಾಗಿದೆ ಎಂದು ಶಿವಮೊಗ್ಗ ತಹಶೀಲ್ದಾರ್ ಗಿರೀಶ್ ತಿಳಿಸಿದ್ದಾರೆ.
ಜಿಲ್ಲೆಯ ಇನ್ನುಳಿದ ತಾಲೂಕುಗಳಿಗೆ ಶುಕ್ರವಾರ ರಾತ್ರಿಯೇ ರಜೆ ಘೋಷಿಸಲಾಗಿತ್ತು. ಭಾರಿ ಮಳೆ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗುತ್ತಿದೆ.

READ | ಭಾರಿ ಮಳೆ, ಯಾವೆಲ್ಲ ತಾಲೂಕುಗಳಲ್ಲಿ ಜು.20ರಂದು ರಜೆ ಘೋಷಿಸಲಾಗಿದೆ?

error: Content is protected !!