ಟ್ಯಾಂಕ್ ಮೊಹಲ್ಲಾದಲ್ಲಿ ಗಾಂಜಾ ಸೇವಿಸಿದ ವ್ಯಕ್ತಿ ಅರೆಸ್ಟ್

 

 

ಸುದ್ದಿ ಕಣಜ.ಕಾಂ | CITY | CRIME NEWS
ಶಿವಮೊಗ್ಗ: ಗಾಂಜಾ ಸೇವಿಸಿದ್ದ ಯುವಕನೊಬ್ಬನನ್ನು ಕೋಟೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಟ್ಯಾಂಕ್ ಮೊಹಲ್ಲಾ ನಿವಾಸಿ ಸಾದಿಕ್ (23) ಎಂಬಾತನ್ನು ಬಂಧಿಸಲಾಗಿದೆ. ಟ್ಯಾಂಕ್ ಮೊಹಲ್ಲಾದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಈತನನ್ನು ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!