ಸುದ್ದಿ ಕಣಜ.ಕಾಂ | TALUK | CRIME NEWS
ಶಿಕಾರಿಪುರ: ತಾಲೂಕಿನ ಮೂರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿರುವ ಕಾನೂನು ಸಂಘರ್ಷಕ್ಕೆ ಒಳಪಟ್ಟ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ ಪಿ.ಎಸ್.ಐ ಪ್ರಕರಣದ ತನಿಖೆ ಕೈಗೊಂಡು ಬಾಲಕನನ್ನು ವಶಕ್ಕೆ ಪಡೆದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಬಾಲಕನ ಮೇಲೆ ಕಾನೂನಿನ್ವಯ ಕ್ರಮ ಕೈಗೊಳ್ಳಲಾಗಿದೆ. ಶಿಕಾರಿಪುರ ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓದುಗರ ಗಮನಕ್ಕೆ | ಉದ್ಯೋಗ, ಶಿಕ್ಷಣ, ಕೃಷಿ, ಅಪರಾಧ, ರಾಜಕೀಯ ಹೀಗೆ ಹತ್ತು ಹಲವು ಕ್ಷೇತ್ರಗಳ ಸುದ್ದಿಯ ಕಣಜ. ಈ ವೆಬ್ ಸೈಟ್. ‘ಸುದ್ದಿ ಕಣಜ.ಕಾಂ’ನ ಎಲ್ಲ ಸುದ್ದಿಗಳನ್ನು ನಿಮ್ಮ ಮೊಬೈಲ್ ನಲ್ಲಿಯೇ ಮೊದಲು ಪಡೆಯಬೇಕೆ? ಹಾಗಾದರೆ, ನಮ್ಮನ್ನು ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ. ಲಿಂಕ್ ಮೇಲೆ CLICK ಮಾಡಿ.