JOBS IN SHIVAMOGGA | ಅತಿಥಿ ಶಿಕ್ಷಕ ನೇಮಕಾತಿ ಆದೇಶ

 

 

ಸುದ್ದಿ ಕಣಜ.ಕಾಂ‌ | DISTRICT | JOB JUNCTION
ಶಿವಮೊಗ್ಗ: 2021-22ನೇ ಸಾಲಿನಲ್ಲಿ ಜಿಲ್ಲೆಯಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರ ನೇಮಕಾತಿ ಮಾಡಲಾಗುತ್ತಿದೆ.

FOLLOW US copyಅತಿಥಿ ಉಪನ್ಯಾಸಕರ ನೇಮಕಾತಿ ಕುರಿತು ಸರ್ಕಾರದ ಆದೇಶದಂತೆ ಪ್ರಾಥಮಿಕ ಶಾಲೆಗಳಲ್ಲಿ 535 ಮತ್ತು ಸರ್ಕಾರಿ ಪ್ರೌಢ ಶಾಲೆಗಳಲ್ಲಿ 122 ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ತಾಲ್ಲೂಕುವಾರು ಮರುಹಂಚಿಕೆ ಮಾಡಲಾಗಿರುತ್ತದೆ.

ಪದ ಕಣಜ‌ 13 | ಕೊರೊನಾ ಟೈಂನಲ್ಲಿ ಕಾಮನ್ ಆದರೂ ‘ಕರ್ಫ್ಯೂ’ಗೆ ಇರುವ ಇತಿಹಾಸವೇನು ಗೊತ್ತಾ?

ಆಸಕ್ತ ಅಭ್ಯರ್ಥಿಗಳು ಸಂಬಂಧಿಸಿದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯನ್ನು ಅಗತ್ಯ ಶೈಕ್ಷಣಿಕ ದಾಖಲೆಗಳೊಂದಿಗೆ ಸಂಪರ್ಕಿಸಬಹುದೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು(ಆಡಳಿತ) ತಿಳಿಸಿದ್ದಾರೆ.

error: Content is protected !!