ಜೋಗ ಪರಿಸರದಲ್ಲಿ ಗುಡುಗು ಸಹಿತ ಭಾರಿ ಮಳೆ

 

 

ಸುದ್ದಿ ಕಣಜ.ಕಾಂ | TALUK | RAIN FALL
ಸಾಗರ: ತಾಲೂಕಿನ ಜೋಗ ಪರಿಸರದಲ್ಲಿ ಸೋಮವಾರ ಸಂಜೆಯಿಂದ ಭಾರಿ ಮಳೆಯಾಗುತ್ತಿದೆ.

ಬೆಳಗ್ಗೆಯಿಂದ ಬಿಡುವು ಕೊಟ್ಟಿದ್ದ ಮಳೆರಾಯ ಸಾಗರದ ಹಲವೆಡೆ ಮತ್ತೆ ಸುರಿಯಲಾರಂಭಿಸಿದ್ದಾನೆ. ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿದ್ದ ಮಳೆ ಜನ ಜೀವನವನ್ನೇ ಅಸ್ತವ್ಯಸ್ತಗೊಳಿಸಿದೆ. ಬೆಳಗ್ಗೆಯಿಂದ ಬಿಸಿಲು ಕಾಣಿಸಿಕೊಂಡಿದ್ದರಿಂದ ಜನರು ನಿರಾಳರಾಗಿದ್ದರು. ಆದರೆ, ಏಕಾಏಕಿ ಮತ್ತೆ ವರ್ಷಧಾರೆ ಶುರುವಾಗಿದ್ದು, ರೈತರು ಆತಂಕದಲ್ಲಿದ್ದಾರೆ.

error: Content is protected !!