ಶಿವಮೊಗ್ಗದಲ್ಲಿ ನಾಳೆ ಸಂಜೆ 6ರ ವರೆಗೆ ಕರೆಂಟ್ ಇರಲ್ಲ

 

 

ಸುದ್ದಿ ಕಣಜ.ಕಾಂ | CITY | POWER CUT
ಶಿವಮೊಗ್ಗ: ಎಸ್.ಆರ್.ಎಸ್ ವಿದ್ಯುತ್ ವಿತರಣೆ ಕೇಂದ್ರದಿಂದ ಸರಬರಾಜಾಗುವ ಎಫ್ 2 ಫೀಡರ್ ಗೆ ಸಂಬಂಧಿಸಿದಂತೆ ಮಾಡಲ್ ಸಬ್‍ ಡಿವಿಷನ್ ಯೋಜನೆ ಅಡಿ ಸ್ಪನ್ ಪೋಲ್ ಅಳವಡಿಕೆ ಕಾಮಗಾರಿ ಇರುವುದರಿಂದ ನವೆಂಬರ್ 25 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಮೆಸ್ಕಾಂ ಪ್ರಕಟಣೆ ಕೋರಿದೆ.

READ | ಮಕ್ಕಳಿಗೆ ಬಾಸುಂಡೆ ಬರುವಂತೆ ಹೊಡೆದ ಪ್ರಾಂಶುಪಾಲನ‌ ಸಸ್ಪೆಂಡ್

follow us in link tree

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ನಗರ ವ್ಯಾಪ್ತಿಯ ಬಾಲರಾಜ್ ಅರಸ್ ರಸ್ತೆ, ಸಿಟಿ ಕಾರ್ಪೋರೇಷನ್ ರಸ್ತೆ, ಪ್ಲವರ್ ಮಾರ್ಕೆಟ್ ರಸ್ತೆ, ಅಂಬೇಡ್ಕರ್ ಭವನ, ಕಸ್ತೂರಿಬಾ ಕಾಲೇಜು, ಬಿ.ಎಸ್.ಎನ್.ಎಲ್.ಕಚೇರಿ, ನೆಹರೂ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

error: Content is protected !!